ಸಚಿವರ ಪ್ರವಾಸ

 ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ಅವರು 2021, ಏಪ್ರಿಲ್ 6 ಮತ್ತು 7 ರಂದು ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಅಂದೇ ಕೇಂದ್ರಸ್ಥಾನಕ್ಕೆ ಹಿಂದಿರುಗುವರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *