ರಾಷ್ಟೀಯ ಶಿಕ್ಷಣ ನೀತಿ ರೂಪಿಸಿದ ರೂವಾರಿಗಳಿಗೆ ಸನ್ಮಾನ

 ರಾಷ್ಟೀಯ ಶಿಕ್ಷಣ ನೀತಿ-2020ರ ಅನುಷ್ಠಾನದ ಉದ್ಘಾಟನಾ ಸಮಾರಂಭ ಹಾಗೂ  ರಾಷ್ಟೀಯ  ಶಿಕ್ಷಣ ನೀತಿ ರೂಪಿಸಿದ ರೂವಾರಿಗಳಿಗೆ ಸನ್ಮಾನ:

ಸನ್ಮಾನ:

ಬಸವರಾಜ ಎಸ್. ಬೊಮ್ಮಾಯಿ,

ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ

ಉದ್ಘಾಟನೆ:

ಧರ್ಮೇಂದ್ರ ಪ್ರಧಾನ್

ಮಾನ್ಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಕೇಂದ್ರ ಸಚಿವರು, ಭಾರತ ಸರ್ಕಾರ.

ಘನ ಉಪಸ್ಥಿತಿ:

ಡಾ. ಸಿ.ಎನ್. ಅಶ್ವಥ್ ನಾರಾಯಣ್

ಮಾನ್ಯ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಸಚಿವರು

ಬಿ.ಸಿ.ನಾಗೇಶ್

ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು

ಅಧ್ಯಕ್ಷತೆ:

ರಿಜ್ವಾನ್ ಅರ್ಷದ್,

ಮಾನ್ಯ ಶಾಸಕರು, ಶಿವಾಜಿನಗರ ವಿಧಾನಸಭಾ ಕ್ಷೇತ್ರ.

ದಿನಾಂಕ: 23-08-2021, ಸೋಮವಾರ, ಸಮಯ: ಬೆಳಿಗ್ಗೆ 11.00 ಗಂಟೆಗೆ

ಸ್ಥಳ: ಬ್ಯಾಂಕ್ವೆಟ್ ಹಾಲ್, ವಿಧಾನಸೌಧ, ಬೆಂಗಳೂರು.

Leave a Reply

Your email address will not be published. Required fields are marked *