ಮುಖ್ಯಮಂತ್ರಿ ಬೊಮ್ಮಾಯಿ – ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೌಹಾರ್ದ ಭೇಟಿ

 ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಇಂದು ನವದೆಹಲಿಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಖಾತೆ ಸಚಿವ ಗೋವಿಂದ ಕಾರಜೋಳ, ಆರೋಗ್ಯ ಸಚಿವ ಡಾ|| ಕೆ.‌ಸುಧಾಕರ್, ಸಂಸದ ಶಿವಕುಮಾರ್ ಉದಾಸಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *