ಸಂಸ್ಕತ ವಿಶ್ವವಿದ್ಯಾಲಯಗಳ ಒಕ್ಕೂಟದ ಅಧ್ಯಕ್ಷರಾಗಿ ಪ್ರೊ. ಕೆ.ಇ. ದೇವನಾಥನ್

ಸಂಸ್ಕöÈತ ವಿಶ್ವವಿದ್ಯಾಲಯಗಳ ಒಕ್ಕೂಟ(ಭಾರತದ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸಂಸ್ಕತ ವಿಶ್ವವಿದ್ಯಾಲಯಗಳ ಒಕ್ಕೂಟ)ದ ಅಧ್ಯಕ್ಷರಾಗಿ ಕರ್ನಾಟಕ ಸಂಸ್ಕöÈತ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕೆ.ಇ. ದೇವನಾಥನ್ ಅವರು ಆಯ್ಕೆಯಾಗಿದ್ದಾರೆ. ಒಕ್ಕೂಟದ ಅಧ್ಯಕ್ಷರಾಗಿದ್ದ ಪ್ರೊ. ಗೋಪಬಂಧು ಮಿಶ್ರಾ ಅವರು ಗುಜರಾತಿನ ಸೋಮನಾಥ ಸಂಸ್ಕತ ವಿಶ್ವವಿದ್ಯಾಲಯದ … Read More

ವಿಶ್ವ ಹಿರಿಯ ನಾಗರಿಕರ ದಿನಾಚರಣೆ- ಹಿರಿಯ ನಾಗರಿಕರ ಸಹಾಯವಾಣಿ ಲೋಕಾರ್ಪಣೆ:

ಉದ್ಘಾಟನೆ: ಬಸವರಾಜ ಎಸ್ ಬೊಮ್ಮಾಯಿಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ.ವಿಶೇಷ ಆಹ್ವಾನಿತರು:ಶ್ರೀಮತಿ ನಿರ್ಮಲಾ ಸೀತಾರಾಮನ್,ಮಾನ್ಯ ಕೇಂದ್ರ ಹಣಕಾಸು ಮತ್ತು ಕಾಪ್ರ್ರೆರೇಟ್ ವ್ಯವಹಾರಗಳ ಸಚಿವರು, ಭಾರತ ಸರ್ಕಾರಎ. ನಾರಾಯಣಸ್ವಾಮಿ,ಮಾನ್ಯ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರು, ಭಾರತ ಸರ್ಕಾರಪ್ರಶಸ್ತಿ ಪ್ರದಾನ:ಗೋವಿಂದ … Read More

.ಕೃಷಿ ವಿದ್ಯಾಲಯದ ಐವತ್ತಾರನೆಯ ಸಂಸ್ಥಾಪನಾ ದಿನಾಚರಣೆ:

ಉದ್ಘಾಟನೆ: ಶೋಭಾ ಕರಂದ್ಲಾಜೆಸನ್ಮಾನ್ಯ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರು, ಭಾರತ ಸರ್ಕಾರ.ಮುಖ್ಯ ಅತಿಥಿಗಳು:ಮಹಾಬಲೇಶ್ವರ ಎಂ.ಎಸ್ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಕರ್ಣಾಟಕ ಬ್ಯಾಂಕ್, ಮಂಗಳೂರು.ಅಧ್ಯಕ್ಷತೆ:ಡಾ. ಎಸ್. ರಾಜೇಂದ್ರ ಪ್ರಸಾದ್ಕುಲಪತಿಗಳು, ಕೃಷಿ ವಿಶ್ವವಿದ್ಯಾಲಯ, ಬೆಂಗಳೂರು.ದಿನಾಂಕ: 01-10-2021 ಶುಕ್ರವಾರÀ, ಸಮಯ: … Read More

ಪ್ರಣವಾಂಜಲಿ ಅಕಾಡೆಮಿ ಫಾರ್ ಪರ್ಫಾಮಿಂಗ್ ಆರ್ಟ್ಸ್ ಅ. 2 ರಂದು ಸೇವಾ ಸದನದಲ್ಲಿ -ನೃತ್ಯ ಸಂಹಿತಾ

ಬೆಂಗಳೂರಿನ ಪ್ರತಿಷ್ಠಿತ `ಪ್ರಣವಾಂಜಲಿ ಅಕಾಡೆಮಿ ಫಾರ್ ಪರ್ಫಾಮಿಂಗ್ ಆರ್ಟ್ಸ್’ ಸಂಸ್ಥೆ ಅಕ್ಟೋಬರ್ 2ರ ಬೆಳಗ್ಗೆ 9ಕ್ಕೆ ಮಲ್ಲೇಶ್ವರದ ಸೇವಾ ಸದನದಲ್ಲಿ `ನೃತ್ಯ ಸಂಹಿತಾ’ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಿದೆ.  ರಾಷ್ಟಿçಯ ಮತ್ತು ಅಂತಾರಾಷ್ಟಿçಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಭರತನಾಟ್ಯ ವಿದುಷಿ ಮತ್ತು … Read More

Alternative Education *ಪರ್ಯಾಯ ಶೈಕ್ಷಣಿಕ ಯೋಜನೆ ಅಕ್ಟೋಬರ್ 2021*

 🍅 *ಪರ್ಯಾಯ ಶೈಕ್ಷಣಿಕ ಯೋಜನೆ ಅಕ್ಟೋಬರ್ 2021* 👇👇👇👇👇 🙏💐 *ಆತ್ಮೀಯ ಶಿಕ್ಷಕರೇ ಅಕ್ಟೋಬರ್ 2021 ನೇ ತಿಂಗಳ ಎಲ್ಲ ವಿಷಯಗಳ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರ್ಯಾಯ ಯೋಜನೆಗಳು ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ*👇 … Read More

ನಡಿವಿ ಗ್ರಾಮದಲ್ಲಿ `ಪಂ. ದೀನದಯಾಳ ಉಪಾಧ್ಯಾಯ’ರ ಜನ್ಮದಿನಾಚರಣೆ

 ಬಳ್ಳಾರಿ, ಸೆ 28. ನಡಿವಿ ಗ್ರಾಮದಲ್ಲಿ ಶ್ರೀ ಪಂ. ದೀನದಯಾಳ ಉಪಾಧ್ಯಾಯ ಅವರ ಜನ್ಮದಿನದ ಪ್ರಯುಕ್ತ ಸಿರುಗುಪ್ಪ ತಾಲೂಕು ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಮಂಡಲದ ಸೇವೆ ಮತ್ತು ಸಮರ್ಪಣ ಅಭಿಯಾನದ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಕುರಿತು ಕಾರ್ಯಕ್ರಮ … Read More

ಹಳತು ಮತ್ತು ಹೊಸತರ ನಡುವಿನ ಸಂಘರ್ಷ ನಿರಂತರ ಮತ್ತು ಅನಿವಾರ‍್ಯ : ಪ್ರೊ. ಗೋಪಾಲಕೃಷ್ಣ ಜೋಶಿ

ಬಳ್ಳಾರಿ : ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಕ್ಕೂ ತಂತ್ರಜ್ಞಾನವನ್ನೇ ಅವಲಂಬಿಸಿರುವುದರಿAದ ತಂತ್ರಜ್ಞಾನ ಸಮಾಜ ಕೇಂದ್ರಿತವಾಗಿ ರೂಪುಗೊಳ್ಳುತ್ತಿದೆ. ತಂತ್ರಜ್ಞಾನದಿAದ ಶಿಕ್ಷಣ, ಮಾಹಿತಿ, ಮನರಂಜನೆ ಎಲ್ಲವನ್ನು ವೈಯಕ್ತಿಕ ನೆಲೆಯಲ್ಲಿ ಪಡೆದುಕೊಳ್ಳುವ ಪ್ರಮಾಣ ಹೆಚ್ಚುತ್ತಿದೆ ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ … Read More

ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಗ್ರಾಮಾಂತರ ಜಿಲ್ಲಾ ಪ.ಪಂ. ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

 ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 29(ಕರ್ನಾಟಕ ವಾರ್ತೆ): ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಸೇರ ಬಯಸುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ … Read More

ಕೆಪಿಎಸ್‍ಸಿ: ಮೂಲದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ

ಬೆಂಗಳೂರು, ಸೆಪ್ಟೆಂಬರ್ 29, (ಕರ್ನಾಟಕ ವಾರ್ತೆ): ಕರ್ನಾಟಕ ಲೋಕ ಸೇವಾ ಆಯೋಗವು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ 2017-18ನೇ ಸಾಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್ – ‘ಎ’ ವೃಂದದ 24 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಗೆ ಅಕ್ಟೋಬರ್ … Read More