ಸಂಸ್ಕತ ವಿಶ್ವವಿದ್ಯಾಲಯಗಳ ಒಕ್ಕೂಟದ ಅಧ್ಯಕ್ಷರಾಗಿ ಪ್ರೊ. ಕೆ.ಇ. ದೇವನಾಥನ್

ಸಂಸ್ಕöÈತ ವಿಶ್ವವಿದ್ಯಾಲಯಗಳ ಒಕ್ಕೂಟ(ಭಾರತದ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸಂಸ್ಕತ ವಿಶ್ವವಿದ್ಯಾಲಯಗಳ ಒಕ್ಕೂಟ)ದ ಅಧ್ಯಕ್ಷರಾಗಿ ಕರ್ನಾಟಕ ಸಂಸ್ಕöÈತ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕೆ.ಇ. ದೇವನಾಥನ್ ಅವರು ಆಯ್ಕೆಯಾಗಿದ್ದಾರೆ.

ಒಕ್ಕೂಟದ ಅಧ್ಯಕ್ಷರಾಗಿದ್ದ ಪ್ರೊ. ಗೋಪಬಂಧು ಮಿಶ್ರಾ ಅವರು ಗುಜರಾತಿನ ಸೋಮನಾಥ ಸಂಸ್ಕತ ವಿಶ್ವವಿದ್ಯಾಲಯದ ಕುಲಪತಿಗಳ ಹುದ್ದೆಯಿಂದ ದಿನಾಂಕ: 22.09.2021ರಂದು ನಿವೃತ್ತಿಯನ್ನು ಹೊಂದಿದ ಹಿನ್ನೆಲೆಯಲ್ಲಿ, ಒಕ್ಕೂಟದ ಅಧ್ಯಕ್ಷರ ಹುದ್ದೆಯು ತೆರವಾಗಿತ್ತು. ದಿನಾಂಕ: 23.09.2021ರಿಂದ ಅನ್ವಯವಾಗುವಂತೆ ಎರಡು ವರ್ಷಗಳ ಅವಧಿಗೆ ಪ್ರೊ. ಕೆ.ಇ. ದೇವನಾಥನ್ ಅವರು ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುತ್ತಾರೆ.

Leave a Reply

Your email address will not be published. Required fields are marked *