ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ

 BREAKING.!! NEWS: ಕನ್ನಡ ಚಿತ್ರರಂಗದ ಮೇರು ನಟರಾಗಿದ್ದ ಪುನೀತ್ ರಾಜ್‍ಕುಮಾರ್ ರವರು ನಿನ್ನೆ ವಿಧಿವಶರಾದ ಹಿನ್ನೆಲೆಯಲ್ಲಿ ಇಂದು (ಶನಿವಾರ) ನಡೆಯಬೇಕಿದ್ದ ಬೆಂಗಳೂರು ನಗರಕ್ಕೆ ಮಾತ್ರ ಸಂಬಂಧಿಸಿದ PSI ದೈಹಿಕ ಪರೀಕ್ಷೆ,  ನೃಪತುಂಗ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.!! ಭಾನುವಾರ ಅಂತ್ಯಕ್ರಿಯೆ ಇರುವ ಹಿನ್ನೆಲೆಯಲ್ಲಿ … Read More

BELLARY ಅಭಯಫೌಂಡೇಷನ್‌ನ ಸೇವೆಗಳ ಗುರುತಿಸಿ ಸನ್ಮಾನ

ಬಳ್ಳಾರಿ ಅ 29. ಅಭಯ ಫೌಂಡೇಶನ್ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಥವಾ ಶೆಲ್ಟರ್ ಶೆಡ್ ಅಥವಾ ರಕ್ತದಾನ ಶಿಬಿರಗಳು ಮೊದಲಾದ ಜನರಿಗೆ ಸೇವೆ ಸಲ್ಲಿಸಲು ಯಾವಾಗಲೂ ಮೊದಲ ಸಾಲಿನಲ್ಲಿದೆ ಎಂದು ಅಭಯ ಫೌಂಡೇಷನ್‌ನ ಅಧ್ಯಕ್ಷರು ರೇಣಿಗುಂಟ್ಲ ರಾಮಕೃಷ್ಣ ಅವರು ತಿಳಿಸಿದ್ದಾರೆ. ನಮ್ಮ … Read More

ರಾಣಿಚೆನ್ನಮ್ಮ ಬ್ರೀಟೀಷರ ವಿರುದ್ಧ ಏಕಾಂಗಿಯಾಗಿ ಹೋರಾಡಿದ ದಿಟ್ಟ ಮಹಿಳೆ

ಬಳ್ಳಾರಿ.ಅ.29: ಕನ್ನಡಿಗರ ಸ್ವಾಭಿಮಾನ ಸ್ವಾತಂತ್ರö್ಯ ಹೋರಾಟದ ಸಾಕಾರ ಮೂರ್ತಿ ಕಿತ್ತೂರು ರಾಣಿ ಚೆನ್ನಮ್ಮ, ತನ್ನ ಚಿಕ್ಕ ರಾಜ್ಯದ ರಕ್ಷಣೆಗೆ ಬ್ರೀಟೀಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಧೈರ್ಯ ಸಾಹಸಗಳು ಇಂದಿನ ತಲೆ ಮಾರಿಗೆ ಪ್ರೇರಣೆಯಾಗಬೇಕು ಎಂದು ಶರಣ … Read More

ಹೃದಯಘಾತ ದಿಢೀರ್ ಎಂದು ಬರುವುದಿಲ್ಲ !!

ವ್ಯಕ್ತಿಗೆ 12 ಗಂಟೆ ಅಥವಾ 24 ಗಂಟೆ ಮುಂಚಿತವಾಗಿ ಮುನ್ಸೂಚನೆ ಕೊಡುತ್ತೆ. ಹೃದಯಾಘಾತದ ಲಕ್ಷಣಗಳನ್ನು ನಿರ್ಲಕ್ಷಿಸಬಾರದು.  ಗ್ಯಾಸ್ಟ್ರಿಕ್‌ನಿಂದ ಎದೆನೋವು ಎಂದು ಭಾವಿಸಿ ಮುಂದೂಡಬಾರದು. ಎಷ್ಟೋ ಜನಕ್ಕೆ ಇದು ಹೃದಯಾಘಾತದ ಲಕ್ಷಣ, ಮುನ್ಸೂಚನೆ ಎಂದು ಅರಿವಾಗುವುದಿಲ್ಲ.  ಬೇರೆಯವರಿಗೂ ಮನೆಯವರಿಗೂ  ಹೇಳುವುದಿಲ್ಲ.  ವಿಪರೀತ ಬೆವರುವುದು, … Read More

ಶ್ರೀ ಕ್ಷೇತ್ರ ಸೂರ್ಯಪುರ ದರ್ಶನ ಮಾಡುವಂತಾಗಬೇಕು

 ತಿಮ್ಮಪ್ಪನನ್ನು ನೋಡಲು ಆಂಧ್ರಕ್ಕೆ ಹೋಗ್ತಿವಿ, ಸಾಯಿಬಾಬಾ ನೋಡಲು ಮಹಾರಾಷ್ಟ್ರಕ್ಕೆ ಹೋಗ್ತಿವಿ, ಕಾಶಿ ವಿಶ್ವನಾಥನ ನೋಡಲು ಉತ್ತರ ಪ್ರದೇಶಕ್ಕೆ ಹೋಗ್ತಿವಿ. ಕಂಚಿ ಕಾಮಾಕ್ಷಿ (ಪಾರ್ವತಿ) ನೋಡಲು ಚೆನೈಗೆ ಹೊಗ್ತಿವಿ… ಹಾಗೆ ಕರ್ನಾಟಕದಲ್ಲಿರುವ  ಆಂಜನೇಯನು  ತನ್ನ ಗುರುವಾದ ಸೂರ್ಯದೇವನಿಂದ ವಿದ್ಯೆ ಕಲಿತ ಸ್ಥಳ  ಸೂರ್ಯಪುರ. … Read More

ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡಲೂ ಸಾಧ್ಯವಾಗದಷ್ಟು ಸರ್ಕಾರ ದಿವಾಳಿಯಾಗಿದೆಯೇ?” – ಆಮ್ ಆದ್ಮಿ ಪಾರ್ಟಿ ಪ್ರಶ್ನೆ

ಸರ್ಕಾರಿ ಶಾಲೆಗಳ ತರಗತಿಗಳು ಆರಂಭವಾಗಿದ್ದರೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡದಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಆಮ್‌ ಆದ್ಮಿ ಪಾರ್ಟಿಯು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯ ಸರ್ಕಾರ ಈ ಮಟ್ಟಿಗೆ ದಿವಾಳಿಯಾಗಿದೆಯೇ ಎಂದು ಪ್ರಶ್ನಿಸಿದೆ. ಆಮ್‌ ಆದ್ಮಿ ಪಾರ್ಟಿಯ ಮಾಧ್ಯಮ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ … Read More

ಭ್ರಷ್ಟ ಪಿ.ಡಿ.ಓ ಮತ್ತು ಭ್ರಷ್ಟಅಧಿಕಾರಿಗಳ ವಿರುದ್ಧ : ರಾಜ್ಯ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ಉಪವಾಸ ಸತ್ಯಾಗ್ರಹ.

ಮಧುಗಿರಿ: ತಾಲೂಕಿನ  ಕೊಡಿಗೇನಹಳ್ಳಿ ಗ್ರಾಮ  ಪಂಚಾಯತಿಯಲ್ಲಿ ನಡೆದಿರುವ ಭ್ರಷ್ಟಾಚಾರದ     ಬಗ್ಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಂಚಿತವಾಗಿ ಮಾಹಿತಿ ಸಲ್ಲಿಸಲಾಗಿದ್ದು, ದೂರು ದಾಖಲಿಸಿಕೊಂಡು  ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೇ ಇರುವುದರಿಂದ   ಬೇಸತ್ತು ರಾಜ್ಯ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ … Read More

ಕರ್ನಾಟಕ ಉದಯೋನ್ಮುಖ ವಿಜ್ಞಾನ ಲೇಖಕರ ತರಬೇತಿ ಶಿಬಿರ

ಬೆಂಗಳೂರು, ಅಕ್ಟೋಬರ್ 27 (ಕರ್ನಾಟಕ ವಾರ್ತೆ) :  ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯದ ಉದಯೋನ್ಮುಖ ಕನ್ನಡ ವಿಜ್ಞಾನ ಬರಹಗಾರರಿಗೆ, ಕಾರ್ಯನಿರತ ವಿಜ್ಞಾನ ಪತ್ರಿಕೋದ್ಯಮಿಗಳು, ವರದಿಗಾರರಿಗೆ ಜನಪ್ರಿಯ ವಿಜ್ಞಾನ ಬರವಣಿಗೆಯ ತರಬೇತಿ … Read More