ಸಿಂದಗಿ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ನಾಮಪತ್ರ ಸಲ್ಲಿಕೆ

ಬೆಂಗಳೂರು: ಸಿಂದಗಿ ವಿಧಾನಸಭೆ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಭೂಸನೂರು ಶುಕ್ರವಾರ ನಾಮಪತ್ರ ಸಲ್ಲಿಸಿದರು. 

ಈ ಸಂದರ್ಭದಲ್ಲಿ ರಾಜ್ಯ ಸಚಿವರಾದ ಗೋವಿಂದ ಕಾರಜೋಳ,  ಶ್ರೀಮತಿ ಶಶಿಕಲಾ ಜೊಲ್ಲೆ, ಕೆ.ಎಸ್.ಈಶ್ಚರಪ್ಪ, ವಿ. ಸೋಮಣ್ಣ, ಮಾಜಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ, ಜಿಲ್ಲಾಧ್ಯಕ್ಷರಾದ ಆರ್.ಎಸ್.ಪಾಟೀಲ ಕೂಚಬಾಳ, ಮತ್ತು ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *