ಜನಸೇವಕ – ಮನೆಬಾಗಿಲಿಗೆ ಸರ್ಕಾರದ ಸೇವೆಗಳು

 ವಿಧಾನಸೌಧದಲ್ಲಿ ಇಂದು, ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಜನಸೇವಕ – ಮನೆಬಾಗಿಲಿಗೆ ಸರ್ಕಾರದ ಸೇವೆಗಳು, ಜನಸ್ಪಂದನ – ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ, 1902 ಸಹಾಯವಾಣಿ, ಮೊಬೈಲ್ ಆ್ಯಪ್, ವೆಬ್ ಪೋರ್ಟಲ್ ಗಳು, ಹಾಗೂ ಸಾರಿಗೆ ಇಲಾಖೆಯ 30 ಸಂಪರ್ಕರಹಿತ ಆನ್ ಲೈನ್ ಸೇವೆಗಳನ್ನು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ಡಾ|| ಸಿ.ಎನ್.ಅಶ್ವತ್ಥನಾರಾಯಣ, ಬಿ.ಸಿ.ನಾಗೇಶ್, ಶಾಸಕರಾದ ಸುರೇಶ್ ಕುಮಾರ್,  ರಿಜ್ವಾನ್ ಅರ್ಷದ್, ಮಹಾಂತೇಶ ಕವಟಗಿಮಠ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *