ಸ್ವಾಮಿ ವಿವೇಕಾನಂದರ 159ನೇ ಜಯಂತಿ: ವಿವೇಕ ದರ್ಶನ ವಿಶೇಷಾಂಕ ಲೋಕಾರ್ಪಣೆ

 ಸ್ವಾಮಿ ವಿವೇಕಾನಂದರ 159ನೇ ಜಯಂತಿ ಪ್ರಯುಕ್ತ ಶೌರ್ಯ ಸಂದೇಶ್ ಕನ್ನಡದ ವಿಶ್ವಾಸಾರ್ಹ ವಾರಪತ್ರಿಕೆಯ ವಿವೇಕ ದರ್ಶನ ವಿಶೇಷಾಂಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ರಾಜಭನದಿಂದ ವರ್ಚುವಲ್ ಮೂಲಕ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಿದರು.

ಈ ವೇಳೆ ವಿಧಾನಪರಿಷತ್ತಿನ ಸಭಾಪತಿಗಳಾದ ಬಸವರಾಜ್ ಹೊರಟ್ಟಿ, ಸಚಿವರಾದ ಡಾ.ಸಿ ಎನ್ ಅಶ್ವಥ್ ನಾರಾಯಣ್, ಒರಿಸ್ಸಾ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ.ಪಿ.ವಿ ಕೃಷ್ಣಭಟ್, ಶೌರ್ಯ ಸಂದೇಶ ವಾರಪತ್ರಿಕೆಯ ಸಂಪಾದಕರಾದ ಉದಯ್ ಸಿಂಗ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *