ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗದ ಅಧ್ಯಕ್ಷರ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಜನವರಿ 19, (ಕರ್ನಾಟಕ ವಾರ್ತೆ) ಕರ್ನಾಟಕ ವಿದ್ಯಚ್ಛಕ್ತಿ ನಿಯಂತ್ರಣಾ ಆಯೋಗದ ಅಧ್ಯಕ್ಷರ ಹುದ್ದೆಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತಾ ಮಾನದಂಡಗಳು , ಅರ್ಜಿ ನಮೂನೆ -1 ಹಾಗೂ ಇತರ ಮಾಹಿತಿಗಳನ್ನು ಇಂಧನ ಇಲಾಖೆಯ ವೆಬ್ಸೈಟ್ ವಿಳಾಸ https://energy.karnataka.gov.