ಬೆಂಗಳೂರು ನಗರದ ಕೆ.ಆರ್. ಪುರಂ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಯಲ್ಲಿ ಆಡಳಿತ ವೈದ್ಯಾಧಿಕಾರಿಗಳಾದ ಡಾಕ್ಟರ್ ಸುಶೀಲಾ ಮತ್ತು ಎಲ್ಲಾ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ವತಿಯಿಂದ 73ನೇ ಗಣರಾಜ್ಯೋತ್ಸವವನ್ನು ಆಚರಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಕೆ.ಆರ್. ಪುರಂ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಯಲ್ಲಿ ಗಣರಾಜ್ಯೋತ್ಸವ
