ಶಾಲಾ ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ಖಾಸಗಿ ಸಂಸ್ಥೆಗಳೊಂದಿಗೆ ಸಂವಾದ

 ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಶಾಲಾ ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ಖಾಸಗಿ ಸಂಸ್ಥೆಗಳೊಂದಿಗೆ ಸಂವಾದ ಕಾರ್ಯಕ್ರಮ:

ಉಪಸ್ಥಿತಿ :
ಬಿ.ಸಿ. ನಾಗೇಶ್,
ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು, ಕರ್ನಾಟಕ ಸರ್ಕಾರ

ಎಸ್. ಸೆಲ್ವಕುಮಾರ್, ಐ.ಎ.ಎಸ್.,
ಪ್ರಧಾನ ಕಾರ್ಯದರ್ಶಿಗಳು,
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ.

ದಿನಾಂಕ: 09-02-2022, ಬುಧವಾರ, ಸಮಯ: ಬೆಳಿಗ್ಗೆ 10.30 ಗಂಟೆಗೆ
ಸ್ಥಳ : ದಿ ಹೋಟೆಲ್ ಕ್ಯಾಪಿಟಲ್, ನಂ. 3, ರಾಜಭವನ ರಸ್ತೆ, ವಸಂತ ನಗರ, ಬೆಂಗಳೂರು-560 001

ವಿಶೇಷ ಸೂಚನೆ : ಮಧ್ಯಾಹ್ನ 12.30 ಗಂಟೆಗೆ, ಈ ಸಮಾರಂಭದ ಕುರಿತು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಸುದ್ದಿಗೋಷ್ಠಿಯನ್ನು ನಡೆಸಲಿದ್ದಾರೆ.


Leave a Reply

Your email address will not be published. Required fields are marked *