BREAKING NEWS ಶಾಲೆ ಕಾಲೇಜುಗಳಿಗೆ ಮೂರು ದಿನ ರಜೆ: ಮುಖ್ಯಮಂತ್ರಿಬಸವರಾಜ್ ಬೊಮ್ಮಾಯಿ

ನವದೆಹಲಿ, ಫೆಬ್ರವರಿ 8- ಮುಂದಿನ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ರಜೆ ಘೋಷಿಸಿದ್ದಾರೆ  .

ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆದೇಶ ನೀಡಿದ್ದು, ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಎಲ್ಲರೂ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *