ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು ಫೆಬ್ರವರಿ 28.02.2022: ನಾಲ್ಕು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದ ಗೌರವಾನ್ವಿತ ಉಪರಾಷ್ಟ್ರಪತಿ ಶ್ರೀ ವೆಂಕಯ್ಯ ನಾಯ್ಡು ಮತ್ತು ಶ್ರೀಮತಿ ಉಷಾ ನಾಯ್ಡು ಅವರನ್ನು ಆತ್ಮೀಯವಾಗಿ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬೀಳ್ಕೊಟ್ಟರು.

ಈ ಸಚಿವರಾದ ಮುನಿರತ್ನ, ಸಂಸದರಾದ ಪಿ.ಸಿ ಮೋಹನ್, ಜಿಲ್ಲಾಧಿಕಾರಿ ಜೆ ಮಂಜುನಾಥ್, ಪೊಲೀಸ್ ಆಯುಕ್ತ ಕಮಲ್ ಪಂಥ್, ಬಿಬಿಎಂಪಿ ಆಯುಕ್ತರಾದ ಗೌರವ್ ಗುಪ್ತಾ ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *