ವಿದ್ಯಾರ್ಥಿಗಳೊಂದಿಗೆ ಪರಿಕ್ಷಾ ಪೇ ಚರ್ಚಾ ವೀಕ್ಷಣೆ ಮಾಡಿದ ರಾಜ್ಯಪಾಲರು

ಬೆಂಗಳೂರು ಏಪ್ರಿಲ್ 01.04.2022:  ದೇಶಾದ್ಯಂತ ವಿದ್ಯಾರ್ಥಿಗಳೊಂದಿಗೆ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಿದ ‘ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವನ್ನು ವಿವಿಧ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ದೂರದರ್ಶನದ ನ್ಯಾಷನಲ್ ಲೈವ್ ಸ್ಟ್ರೀಮಿಂಗ್ ಮೂಲಕ ವೀಕ್ಷಣೆ ಮಾಡಿದರು.

ಕೆ.ಪಿ.ಎಸ್ ಶಾಲೆ 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಪೂರ್ಣ ಪ್ರಜ್ಞಾ ಎಜುಕೇಶನ್ ಸೆಂಟರ್, ಸ್ಟೆಲ್ಲಾ ಮೇರೀಸ್ ಪ್ರೌಢ ಶಾಲೆ, ಸರ್ಕಾರಿ ಪ್ರೌಢಶಾಲೆ ಸಂತೇಬೀದಿ, ಯಶವಂತಪುರ, ಸರ್ಕಾರಿ ಪ್ರೌಢಶಾಲೆ ಭಾರತೀಯ ವಿಜ್ಞಾನ ಮಂದಿರ, ನಿರ್ಮಲಾ ರಾಣಿ ಪ್ರೌಢ ಶಾಲೆ, ಮಲ್ಲೇಶ್ವರಂ, ಸರ್ಕಾರಿ ಪ್ರೌಢಶಾಲೆ ಮಲ್ಲೇಶ್ವರಂ, ಹಿಮಾಂಶು ಕಲಾ ಜ್ಯೋತಿ ವಿದ್ಯಾಪೀಠ, ಎಂಎಲ್ ಎ ಪ್ರೌಢಶಾಲೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಿಕ್ಷಣಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Hon’ble Governor of Karnataka Shri Thaawarchand Gehlot along with School Children witnessed Parikasha pe Charcha program addressed by Hon’ble PM Shri Narendra modiji through  DD National Live streaming today at Raj Bhavan .Leave a Reply

Your email address will not be published. Required fields are marked *