ಹಂಪಿ:ನಿರ್ಮಾಣವಾಗಿರುವ ಕಟ್ಟಡಗಳ ಲೋಕಾರ್ಪಣೆ

 ಮುಖ್ಯಮಂತ್ರಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕಟ್ಟಡಗಳನ್ನು ಲೋಕಾರ್ಪಣೆ ಮಾಡಿದರು. ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ಅವರು ಪುಸ್ತಕ ಗಳ ಲೋಕಾರ್ಪಣೆ ಮಾಡಿದರು.

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸಂಚಾರಿ ಪುಸ್ತಕ ಮಾರಾಟ ವಾಹನವನ್ನು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸಾರಿಗೆ ಸಚಿವ ಬಿ ಶ್ರೀ ರಾಮುಲು, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾ ಸಾಹೇಬ ಜೊಲ್ಲೆ, ಶಾಸಕ ಸೋಮಶೇಖರ ರೆಡ್ಡಿ, ಹಂಪಿ ಕನ್ನಡ ವಿಶ್ವವಿದ್ಯಾಲಯ ಕುಲಪತಿ ಡಾ. ಸ ಚಿ ರಮೇಶ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *