ಭರತನಾಟ್ಯ ಪ್ರದರ್ಶನ

ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆಜ್ಞಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮೇ 5, ಗುರುವಾರ ಸಂಜೆ 7-30ಕ್ಕೆ : ಪದ್ಮಿನಿ ಪ್ರಿಯ ನೃತ್ಯ ಅಕಾಡೆಮಿಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ನಿರ್ದೇಶನ : ವಿದುಷಿ ಶ್ರೀಮತಿ ಉಷಾ ಬಿ.

 ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ ಐದನೇ ಬಡಾವಣೆ, ಬೆಂಗಳೂರು-560041

ಸರ್ವರಿಗೂ ಆದರದ ಸುಸ್ವಾಗತ

Leave a Reply

Your email address will not be published. Required fields are marked *