ಡಿಪ್ಲೊಮಾ ಪರೀಕ್ಷೆಗಳ ಫಲಿತಾಂಶ ಪ್ರಕಟ

ಬೆಂಗಳೂರು, ಮೇ 11  (ಕರ್ನಾಟಕ ವಾರ್ತೆ) : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ 2022 ರ ಮಾರ್ಚ್ / ಏಪ್ರಿಲ್ ತಿಂಗಳಲ್ಲಿ ನಡೆದ ತಾಂತ್ರಿಕ ಪರೀಕ್ಷಾ ಮಂಡಳಿಯ  ಡಿಪ್ಲೊಮಾ ಪರೀಕ್ಷೆಗಳ ಫಲಿತಾಂಶವನ್ನು ಮೇ 12, ಗುರುವಾರದಂದು ಅಪರಾಹ್ನ 3 ಗಂಟೆಗೆ ರಾಜ್ಯದಲ್ಲಿನ ಎಲ್ಲಾ ಪಾಲಿಟೆಕ್ನಿಕ್‍ಗಳಲ್ಲಿ ಹಾಗೂ ವೆಬ್‍ಸೈಟ್   www.bteresults.net ನಲ್ಲಿ ಪ್ರಕಟಿಸಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *