ಕೆಪಿಎಸ್‍ಸಿ – ಅಂತಿಮ ಆಯ್ಕೆ ಪಟ್ಟಿ ಪ್ರಕಟ

 ಬೆಂಗಳೂರು, ಜುಲೈ 05 (ಕರ್ನಾಟಕ ವಾರ್ತೆ) :  ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಲಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಬರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿನ ಚಿತ್ರಕಲಾ ಶಿಕ್ಷಕರು (ಪದವೀಧರರಿಗೆ) 182+48 (ಹೈ.ಕ) ಒಟ್ಟು 230 ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಮತ್ತು     ಕಟ್-ಆಫ್ ಅಂಕಗಳನ್ನು ಜುಲೈ 02 ರಂದು ಆಯೋಗದ ವೆಬ್‍ಸೈಟ್ http://kpsc.kar.nic.in/Lists  ನಲ್ಲಿ ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *