ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕನಿಷ್ಠ ಶೇ.75ರಷ್ಟು ಹಾಜರಾತಿ ಕಡ್ಡಾಯ

 ಬೆಂಗಳೂರು, ಜುಲೈ 06 (ಕರ್ನಾಟಕ ವಾರ್ತೆ) : 2022-23 ನೇ ಶೈಕ್ಷಣಿಕ ವರ್ಷದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಭೌತಿಕವಾಗಿ ಪ್ರಾರಂಬಿಸಲಾಗಿರುವ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯ ಕಾರ್ಯ ನಿರ್ವಹಿಸಲು ನಿಗಧಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ.75ರಷ್ಟು ಹಾಜರಾತಿ ಕಡ್ಡಾಯಗೊಳಿಸಿರುವುದನ್ನು ಯಥಾಸ್ಥಿತಿ ಮುಂದವರೆಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *