ನಿತ್ಯ ಪಂಚಾಂಗ NITYA PANCHANGA 31.08.2022 WEDNESDAY ಬುಧವಾರ

 *ನಿತ್ಯ ಪಂಚಾಂಗ NITYA PANCHANGA  31.08.2022 WEDNESDAY ಬುಧವಾರ* *SAMVATSARA :* SHUBHAKRAT. *ಸಂವತ್ಸರ:* ಶುಭಕೃತ್. *AYANA:* DAKSHINAYANA. *ಆಯಣ:* ದಕ್ಷಿಣಾಯಣ. *RUTHU:* VARSHA. *ಋತು:* ವರ್ಷಾ. *MAASA:*  BHADRAPADA. *ಮಾಸ:* ಭಾದ್ರಪದ. *PAKSHA:* SHUKLA. *ಪಕ್ಷ:* ಶುಕ್ಲ. *TITHI:* CHATURTHI. … Read More

” ಪರಿಸರ ಸ್ನೇಹಿತ ಗಣೇಶ “

ನಾಡಿನ ಜನತೆಗೆ ಗೌರಿ – ಗಣೇಶ ಹಬ್ಬದ ಶುಭಾಶಯಗಳು. ಸೋಮವಾರದಂದು ರೋಟರಿ ಕ್ಲಬ್ ನವರು ಬಿ ಇ ಎಲ್  ಇಂಗ್ಲಿಷ್ ಪ್ರೈಮರಿ   ಶಾಲೆಯಲ್ಲಿ ಮಕ್ಕಳಿಗೆ ಜೇಡಿಮಣ್ಣಿನಿಂದ ಗಣೇಶನ ಮೂರ್ತಿ ಮಾಡುವುದನ್ನು ಹೇಳಿಕೊಟ್ಟರು ,  ‘ ಪರಿಸರ ಸ್ನೇಹಿ ಗಣೇಶನ ‘ ತಯಾರಿಕೆಯಲ್ಲಿ … Read More

ಶಿಕ್ಷಕರಾಗಿ ಸೇವೆ ಸಲ್ಲಿಸಿ ಅತ್ಯುನ್ನತ ಪದವಿ ಅಲಂಕರಿಸಿದವರ ಕಿರು ಮಾಹಿತಿ

ಮೂಲತಃ ಶಿಕ್ಷಕರಾಗಿ ಸೇವೆ ಸಲ್ಲಿಸಿ ಅತ್ಯುನ್ನತ ಪದವಿ ಅಲಂಕರಿಸಿದವರ ಕಿರು ಮಾಹಿತಿ.  ರಾಷ್ಟ ಮತ್ತು ರಾಜ್ಯದ ಶಿಕ್ಷಣ ಶಿಲ್ಪಿಗಳ ವಿವರ ಮಾಜಿ ರಾಷ್ಟçಪತಿಗಳು ಹಾಗೂ ಶಿಕ್ಷಣ ತಜ್ಞರಾದ ದಿವಂಗತ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ರವರ ಸುಶಕ್ಷಿತವಾದ ರಾಷ್ಟç ನಿರ್ಮಾಣಕ್ಕೆ ಸಲ್ಲಿಸಿರುವ ಶಿಕ್ಷಣ … Read More

ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ

ಅರವತ್ತು ವರ್ಷಗಳ ಹಿಂದೆ ಬೆಂಗಳೂರು ಇಷ್ಟು ದೊಡ್ಡದಾಗಿರಲಿಲ್ಲ. ಆಗ ಎರಡು ಬೆಂಗಳೂರು ಇತ್ತು. ಅತ್ತ ಕಡೆ ದಂಡು ಪ್ರದೇಶದ ಭಾಗ ಮತ್ತು ಇತ್ತ ಕಡೆ ನಗರ ಪ್ರದೇಶದ ಭಾಗ. ನಾವೆಲ್ಲ ನಗರದಲ್ಲಿ ಓಡಾಡುತ್ತಿದ್ದೆವೇ ಹೊರತು ದಂಡು ಪ್ರದೇಶದ ಕಡೆಗೆ ಹೋಗುತ್ತಿರಲಿಲ್ಲ. Prof. … Read More

AAM AADMI PARTY KARNATAKA : ಶಿಕ್ಷಣ ಇಲಾಖೆಯ 40% ಭ್ರಷ್ಟಾಚಾರಕ್ಕೆ ಮಕ್ಕಳು ಬೆಲೆ ತೆರುತ್ತಿದ್ದಾರೆ: ಕುಶಲ ಸ್ವಾಮಿ

ಕಳೆದ ಹಲವು ತಿಂಗಳುಗಳಿಂದ ರಾಜ್ಯ ಗುತ್ತಿಗೆದಾರರ ಸಂಘವು ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್ ಭ್ರಷ್ಟಾಚಾರದಲ್ಲಿ  ಮುಳುಗಿದೆ ಎಂದು ಸಾಕಷ್ಟು ಆರೋಪಗಳನ್ನು ಮಾಡುತ್ತಿದ್ದಾರೆ. ಇದೀಗ  ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟವು ಸಹ  40 % ಕಮೀಷನ್  ಭ್ರಷ್ಟಾಚಾರದಿಂದಾಗಿ ರಾಜ್ಯದ ಶಿಕ್ಷಣ ವ್ಯವಸ್ಥೆ … Read More

ಎಂ.ಹೆಚ್.ಆರ್.ಡಿ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು, ಆಗಸ್ಟ್ 26 (ಕರ್ನಾಟಕ ವಾರ್ತೆ) : ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯ (M.H.R.D), ಉನ್ನತ ಶಿಕ್ಷಣ ಇಲಾಖೆ, ಕೇಂದ್ರ ಸರ್ಕಾರ, ನವದೆಹಲಿ ಇವರು, 2022ನೇ ಸಾಲಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಯೋಜನೆವಾರು ಅಗ್ರ 20 ಶ್ರೇಣಿಯ ಅಥವಾ ಶೇ. … Read More

MSIL : ಎಂಎಸ್ಐಎಲ್ ಪ್ರಸಕ್ತ ಸಾಲಿನಲ್ಲಿ ರೂ.91 ಕೋಟಿ ನಿವ್ವಳ ಲಾಭ

ಬೆಂಗಳೂರು, ಆಗಸ್ಟ್ 25 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಸರ್ಕಾರದ ಸಂಸ್ಥೆಯಾದ ಮೈಸೂರ್ ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಸಂಸ್ಥೆಯು 2021-22 ನೇ ಸಾಲಿನಲ್ಲಿ ರೂ.2901 ಕೋಟಿಗಳ ವಹಿವಾಟು ನಡೆಸಿ, ಒಟ್ಟು ರೂ.91 ಕೋಟಿಯಷ್ಟು ನಿವ್ವಳ ಲಾಭ ಗಳಿಸಿದೆ.  ಕಳೆದ ವರ್ಷಕ್ಕೆ ಹೋಲಿಸಿದಲ್ಲಿ … Read More

65ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸುತ್ತಿರುವ ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಂಗಳೂರು, ಆಗಸ್ಟ್ 26 (ಕರ್ನಾಟಕ ವಾರ್ತೆ) : ಕರ್ನಾಟಕ ವಿಧಾನಸಭೆಯ ಸಭಾದ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆಗಸ್ಟ್ 22 ರಿಂದ 26 ರವರೆಗೆ ಕೆನಡಾ ದೇಶದ ಹೆಲಿಪ್ಯಾಕ್ಸ್‍ನಲ್ಲಿ ನಡೆಯುತ್ತಿರುವ 65ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆಯ … Read More

ಎಂ.ಹೆಚ್.ಆರ್.ಡಿ. ವಿದ್ಯಾರ್ಥಿ ವೇತನ ನವೀಕರಣಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು, ಆಗಸ್ಟ್ 26 (ಕರ್ನಾಟಕ ವಾರ್ತೆ) : 2018, 2019, 2020 ಹಾಗೂ 2021ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ “Direct Benefit Transfer (DBT) Programme”ನ ಅಡಿಯಲ್ಲಿ ಎಂ.ಹೆಚ್.ಆರ್.ಡಿ. ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಅವರ 1ನೇ, 2ನೇ, 3ನೇ ಹಾಗೂ … Read More

ಡೈನಾಮಿಕ್ಸ್ ಆಫ್ ರಿಪೋರ್ಟಿಂಗ್ ಆಂಗ್ಲ ಕೃತಿ ಲೋಕಾರ್ಪಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಬೆಂಗಳೂರಿನ ಶ್ರೀ ಜಯತೀರ್ಥ ಪಬ್ಲಿಕೇಷನ್ಸ್ ಸಂಯುಕ್ತ ಆಶ್ರಯದಲ್ಲಿ ಮೈಸೂರಿನಲ್ಲಿ ಗುರುವಾರ ಹಿರಿಯ ಪತ್ರಕರ್ತ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಡಾ. ಕೂಡ್ಲಿ ಗುರುರಾಜ ಅವರ ಕನ್ನಡ ಕೃತಿಯ ಇಂಗ್ಲಿಷ್ ಅನುವಾದ ಡೈನಾಮಿಕ್ಸ್ ಆಫ್ ರಿಪೋರ್ಟಿಂಗ್ … Read More