BELAGAVI: SANGOLLI RAYANNA ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನೆ

 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿಯ ಆಂಜನೇಯ ನಗರದಲ್ಲಿನ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ ನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಅನಿಲ್ ಬೆನಕೆ, ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಹನುಮಂತ ನಿರಾಣಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *