ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ

ಬೆಂಗಳೂರು ಜನವರಿ 03, (ಕರ್ನಾಟಕ ವಾರ್ತೆ) :

ಕುವೆಂಪು ಭಾμÁ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಗಣರಾಜ್ಯೋತ್ಸವದ ಪ್ರಯುಕ್ತ 2023ರ ಜನವರಿ 01 ರಿಂದ  31ರ ವರೆಗೆ ಶೇಕಡ 50% ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಮಾರಾಟ ಮಾಡಲಾಗುತ್ತದೆ.

ಆನ್ ಲೈನ್ ಮೂಲಕವೂ ಶೇ 50% ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದ್ದು, ವೆಬ್‍ಸೈಟ್ www.kuvempubhashabharathi.karnataka.gov.in ನ ಮೂಲಕ ಓದುಗರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *