ಕಿರಿಯ / ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
ಬೆಂಗಳೂರು, ಜನವರಿ 10 (ಕರ್ನಾಟಕ ವಾರ್ತೆ) : ಕರ್ನಾಟಕ ಲೋಕ ಸೇವಾ ಆಯೋಗವು ಅಧಿಸೂಚಿಸಿದ್ದ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ – ಮತ್ತು ಹ್ಶೆದ್ರಾಬಾದ್ ಕರ್ನಾಟಕ ವೃಂದದ – ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಅಚಿತಿಮ ಆಯ್ಕೆ ಪಟ್ಟಿ ಹಾಗೂ ಕಟ್‍ಆಫ್ ಅಂಕಗಳ ಪಟ್ಟಿಯನ್ನು ಆಯೋಗದ ವೆಬ್‍ಸೈಟ್ http://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.