ಬೆಂಗಳೂರು ನಗರಕ್ಕೆ ಭೇಟಿ ನೀಡಿದ ಜರ್ಮನ್ ಚಾನ್ಸಲರ್

ಬೆಂಗಳೂರು, ಫೆಬ್ರವರಿ 26 (ಕರ್ನಾಟಕ ವಾರ್ತೆ):
H.E. Mr. Olaf Scholz, Chanceller of the Federal Republic of Germany ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿ ನಗರದ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್, ಬೆಂಗಳೂರು ಮಹಿಳಾ ಆಟಗಾರರ ತಂಡದೊಂದಿಗೆ ಸಮಾಲೋಚನೆ ನಡೆಸಿದರು.

Leave a Reply

Your email address will not be published. Required fields are marked *