ವಿವಿಧ ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ
ಬೆಂಗಳೂರು, ಮಾರ್ಚ್16 (ಕರ್ನಾಟಕ ವಾರ್ತೆ):2023 ಜನವರಿ/ಫೆಬ್ರವರಿ ತಿಂಗಳಿನಲ್ಲಿ ನಡೆದ ತಾಂತ್ರಿಕ ಪರೀಕ್ಷಾ ಮಂಡಳಿಯ ವಿವಿಧ ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶಗಳನ್ನು ಮಾರ್ಚ್ 17ರಂದು ಶುಕ್ರವಾರ ಎಲ್ಲಾ ಪಾಲಿಟೆಕ್ನಿಕ್‍ಗಳಲ್ಲಿ ಮಧ್ಯಾಹ್ನ 3.00 ಗಂಟೆಗೆ ಪ್ರಕಟಿಸಲಾಗುವುದು. ಹಾಗೂ www.myexamresults.net ನಲ್ಲಿ ಲಭ್ಯವರಿತ್ತದೆ ಎಂದು ತಾಂತ್ರಿಕ ಪರೀಕ್ಷಾ ಮಂಡಳಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.