ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿ ಮೆಗಾ ಡೈರಿಗೆ ಭೇಟಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಹಾವೇರಿ ಮೆಗಾ ಡೈರಿಗೆ ಭೇಟಿ ನೀಡಿ, ಕಾರ್ಯಚಟುವಟಿಕೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕ ಯು.ಬಿ ಬಣಕಾರ್ ಮತ್ತಿತರರು ಹಾಜರಿದ್ದರು.