ರಾಜಭವನದಲ್ಲಿ  ಗಣೇಶ ಮೂರ್ತಿಗೆ ವಿಶೇಷ ಪೂಜೆ

ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ  ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ರಾಜ ಭವನದ ಅಧಿಕಾರಿಗಳು ಸಿಬ್ಬಂದಿಗಳು ಮಕ್ಕಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *