ಉದ್ಘಾಟನೆ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಜಾಲತಾಣಕ್ಕೆ ಚಾಲನೆ:
ಸಿದ್ದರಾಮಯ್ಯ
ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ
ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವಾರ್ಪಣೆ :
ಡಿ.ಕೆ.ಶಿವಕುಮಾರ್
ಮಾನ್ಯ ಉಪ ಮುಖ್ಯಮಂತ್ರಿಗಳು, ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರು, ಕರ್ನಾಟಕ ಸರ್ಕಾರ
ಗೋವಾ ಹೋರಾಟಗಾರರಿಗೆ ಗೌರವಾರ್ಪಣೆ :
ಕೃಷ್ಣ ಬೈರೇಗೌಡ
ಮಾನ್ಯ ಕಂದಾಯ ಸಚಿವರು, ಕರ್ನಾಟಕ ಸರ್ಕಾರ
ಜಯಶ್ರೀ ಟ್ರಸ್ಟ್ ದತ್ತಿ ಪುರಸ್ಕಾರ ಪ್ರದಾನ:
ಹೆಚ್.ಕೆ.ಪಾಟೀಲ್
ಮಾನ್ಯ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರು, ಕರ್ನಾಟಕ ಸರ್ಕಾರ
ಅಧ್ಯಕ್ಷತೆ :
ನಾಡೋಜ ಡಾ.ವೂಡೇ ಪಿ.ಕೃಷ್ಣ
ಅಧ್ಯಕ್ಷರು, ಕರ್ನಾಟಕ ಗಾಂಧಿ ಸ್ಮಾರಕ ನಿಧಿ
ದಿನಾಂಕ: 02-10-2023, ಸೋಮವಾರ
ಸಮಯ : ಬೆಳಿಗ್ಗೆ 9.30 ರಿಂದ 10.30 ರವರೆಗೆ “ಸದ್ಭಾವನಾ ಪಾದಯಾತ್ರೆ” – ಆನಂದ್‍ರಾವ್ ವೃತ್ತದ ಗಾಂಧಿ ಪ್ರತಿಮೆಯಿಂದ ಗಾಂಧಿ ಭವನದವರೆಗೆ
ಚಾಲನೆ : ಹೇಮಂತ್ ಎಂ. ನಿಂಬಾಳ್ಕರ್, ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ
ಇಲಾಖೆ
ಸಮಯ: 11.00 ಗಂಟೆಗೆ – ಉದ್ಘಾಟನಾ ಕಾರ್ಯಕ್ರಮ
ಸ್ಥಳ : ಮಹಾದೇವ ದೇಸಾಯಿ ಸಭಾಂಗಣ, 2ನೇ ಮಹಡಿ, ಗಾಂಧಿ ಭವನ, ಬೆಂಗಳೂರು