ಹರಿನಾಮ ಸಂಕೀರ್ತನೆ

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ನವೆಂಬರ್ 18, ಶನಿವಾರ ಸಂಜೆ 6-30ಕ್ಕೆ ಕು|| ಮನಸ್ವಿ ಇವರಿಂದ “ಹರಿನಾಮ ಸಂಕೀರ್ತನೆ” ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸರ್ವೋತ್ತಮ (ತಬಲಾ).

ಸ್ಥಳ : ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ, ಗೋವಿಂದರಾಜನಗರ ಪೋಲೀಸ್ ಠಾಣೆಯ ಹತ್ತಿರ, ಸರಸ್ವತಿನಗರ, ಬೆಂಗಳೂರು-560072
ಸರ್ವರಿಗೂ ಆದರದ ಸುಸ್ವಾಗತ

Leave a Reply

Your email address will not be published. Required fields are marked *