ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಕ್ಷದ ಹಿರಿಯ ನಾಯಕರು, ವಿಜಯಪುರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ರಮೇಶ್ ಜಿಗಜಿಣಗಿ ಅವರನ್ನು ಭೇಟಿಮಾಡಿ ಯೋಗಕ್ಷೇಮ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಕೋರಲಾಯಿತು.
ರಮೇಶ್ ಜಿಗಜಿಣಗಿ ಅವರನ್ನು ಭೇಟಿಮಾಡಿದ ಬಿ.ವೈ.ವಿಜಯೇಂದ್ರ
By -
March 04, 2024
0