ವಿಶ್ವ ತಂಬಾಕು ನಿಷೇಧ ದಿನದ ಅಂಗವಾಗಿ ಜಾಗೃತಿ ಅಭಿಯಾನ:

“ವಿಶ್ವ ತಂಬಾಕು ನಿಷೇಧ ದಿನ’ದ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ತಂಬಾಕು ಹಾಗೂ ಧೂಮಪಾನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರಾರಂಭಿಸಿಸುತ್ತಿರುವ ಜಾಗೃತಿ ಅಭಿಯಾನಕ್ಕೆ ಪಾಲಿಕೆ ಕೇಂದ್ರ ಕಛೇರಿ ಆವರಣ ಅನೆಕ್ಸ್ ಕಟ್ಟಡ-೦೩ ಮುಂಭಾಗ ವಿಶೇಷ … Read More