BEL EDUCATION: ದೊಡ್ಡಬೊಮ್ಮಸಂದ್ರ ಕೆರೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ ಬಿಇಎಲ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು…
ಬೆಂಗಳೂರು : ನಗರದ ಜಾಲಹಳ್ಳಿಯ ಬಿಇಎಲ್ ಸಂಸ್ಥೆಯ ಸಹಯೋಗದೊಂದಿಗೆ ಬಿಇಎಲ್ ಸಪ್ತ ಶಿಕ್ಷಣ ಸಂಸ್ಥೆಗಳ ವತಿಯಿಂದ ಇಂದು ಬೆಳಗ್ಗೆ ವಿದ್ಯಾರ್ಥಿಗಳೊಂದಿಗೆ ದೊಡ್ಡಬೊಮ್ಮಸಂದ್ರ ಕೆರೆಯಲ್ಲಿ ತ್ಯಾಜ್ಯ ಪ್ಲಾಸ್ಟಿಕ್ ಸಂಗ್ರಹಣ ಆಂದೋಲನ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮವೂ ಕೆರೆಯಷ್ಟೇ ಅಲ್ಲದೇ ಸುಮಾರು 80 ಕ್ಕೂ ಹೆಚ್ಚು ಭಾಗದಲ್ಲಿ … Read More