Calendar Released: 2023 ನೇ ಸಾಲಿನ‌ ಕ್ಯಾಲೆಂಡರ್‌ ಬಿಡುಗಡೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹೊರ ತಂದಿರುವ ,_2023 ನೇ ಸಾಲಿನ‌ ಕ್ಯಾಲೆಂಡರ್‌ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಬಿ.ಸಿ.ನಾಗೇಶ್, ಸಿ.ಸಿ.ಪಾಟೀಲ್, ಆರಗ ಜ್ಞಾನೇಂದ್ರ ಹಾಜರಿದ್ದರು.