ಮಾ.27 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

ಬೆಂಗಳೂರು ನಗರ ಜಿಲ್ಲೆ, ಮಾ 17- (ಕರ್ನಾಟಕ ವಾರ್ತೆ):  ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (DDU-GKY) ಯಡಿ 18ರಿಂದ 25 ವರ್ಷದ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ […]

ಅಟಲ್‍ಜೀ ಜನಸ್ನೇಹಿ ನಿರ್ದೇಶನಾಲಯದಲ್ಲಿ ಸಾಫ್ಟ್‍ವೇರ್ ಡೆವೆಲಪರ್ ಹುದ್ದೆಗೆ ನೇಮಕಾತಿ

ಬೆಂಗಳೂರು, ಫೆಬ್ರವರಿ 07 (ಕರ್ನಾಟಕ ವಾರ್ತೆ) : ಅಟಲ್‍ಜೀ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಇರುವ 5 (ಐದು) ಸಾಫ್ಟ್‍ವೇರ್ ಡೆವೆಲಪರ್‍ಗಳನ್ನು ಗುತ್ತಿಗೆ ಆಧಾರದ ನೇಮಿಸಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಈ ಹುದ್ದೆಗಳಿಗೆ ಮಾಸಿಕ ರೂ.80,000/- ಗಳ […]

ಮುದ್ರಣ – ವಿದ್ಯುನ್ಮಾನ ಮಾಧ್ಯಮಗಳಲ್ಲಿ ವೃತ್ತಿಪರ ತರಬೇತಿ

  ಮಹಿಳಾ ಉದ್ದೇಶಿತ ಆಯವ್ಯಯದಡಿ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ  ವೃತ್ತಿಪರ  ತರಬೇತಿಗಾಗಿ (2021-22)  ಅರ್ಜಿ ಆಹ್ವಾನ ಕರ್ನಾಟಕ ಮಾಧ್ಯಮ ಅಕಾಡೆಮಿಯ 2021-22ನೇ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ […]

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪ್ರದಾನ

 ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ 2020-21ನೇ ಮತ್ತು 2021-22ನೇ ಸಾಲಿನ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ: ಉದ್ಘಾಟನೆ:ಗರ್ತಿಕೆರೆ ರಾಘವೇಂದ್ರಸಂತ ಶಿಶುನಾಳ ಶರೀಫ ಪ್ರಶಸ್ತಿ ಪುರಸ್ಕøತರು, ಶಿವಮೊಗ್ಗ ಪ್ರಶಸ್ತಿ ಪ್ರದಾನ:ವಿ.ಸುನೀಲ್ ಕುಮಾರ್ಮಾನ್ಯ ಇಂಧನ ಹಾಗೂ […]