ಕಾಲೇಜು ಪ್ರವೇಶಿಸಲು ನಮಗೆ ಅನುಮತಿ ನೀಡಿ, ಇಲ್ಲದಿದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು

 ಮಧುಗಿರಿ :  ಹಿಜಬ್ ಧರಿಸಿಕೊಂಡು ಕಾಲೇಜು ಪ್ರವೇಶಿಸಲು ನಮಗೆ ಅನುಮತಿ  ನೀಡಿ, ಇಲ್ಲದಿದ್ದಲ್ಲಿ ಗುರುವಾರ ಬೆಳಗ್ಗೆ ಯಾವುದೇ ವಿದ್ಯಾರ್ಥಿಗಳು ಕಾಲೇಜು ಪ್ರವೇಸಿದಂತೆ  ಬಾಗಿಲಿಲ್ಲೇ ಅಡ್ಡಗಟ್ಟಿ ಪ್ರತಿಭಟನೆ ನಡೆಸಲಾಗುವುದು ಎಂದು  15 ಕ್ಕೂ ಹೆಚ್ಚು ಮುಸ್ಲೀಂ ವಿದ್ಯಾರ್ಥಿನಿಯರು ಪಟ್ಟಣದ ಪದವಿ ಪೂರ್ವ ಕಾಲೇಜಿನ … Read More