ಯಶವಂತಪುರದಲ್ಲಿ ಮುಂಬೈ ಮಾದರಿಯ ಬೃಹತ್ ಗಣೇಶನ ಅದ್ದೂರಿ ಮೆರವಣಿಗೆ

ಬೆಂಗಳೂರು : ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಯಶವಂತಪುರದ ಮಾಡಲ್ ಕಾಲೋನಿ 1ನೇ ಮುಖ್ಯರಸ್ತೆಯ ‘ಬಿ’ ಕ್ರಾಸ್ ನಲ್ಲಿ ಕಳೆದ ವರ್ಷ ಬೆಳ್ಳಿ ಹಬ್ಬವನ್ನು ಆಚರಿಸಿಕೊಂಡ ಶ್ರೀ ಗಂಧ ಅಸೋಸಿಯೇಷನ್ ಈ ಬಾರಿಯ 26 ನೇ ವರ್ಷದ ಶ್ರೀ … Read More

ದತ್ತಿ ಪುಸ್ತಕ ಪ್ರಶಸ್ತಿಗೆ ಯುವ ಬರಹಗಾರರಿಂದ ಅರ್ಜಿ ಆಹ್ವಾನ

ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ) ವತಿಯಿಂದ ಕೊಡಮಾಡುವ ಸಮಾಜ ಸೇವಕರು, ಉದ್ಯಮಿ, ಸಾಹಿತಿ ಶ್ರೀ ಶಶಿಕಾಂತರಾವ್ ಅವರು ಸ್ಥಾಪಿಸಿರುವ ಕನ್ನಡದ ಖ್ಯಾತ ನಟ “ಪುನೀತ್ ರಾಜಕುಮಾರ್” ನೆನಪಿನ 2022 ರ ರಾಜ್ಯ ಮಟ್ಟದ ದತ್ತಿ ಪುಸ್ತಕ ಪ್ರಶಸ್ತಿಗೆ ಯುವ … Read More

ಕನ್ನಡ ಸಾಹಿತ್ಯ ಪರಿಷತ್ತಿಗೆ ಜೀವಂತಿಕೆ ತುಂಬಿದ ಯುವರಾಜ ಕಂಠೀರವ ನರಸಿಂಹ ರಾಜ ಒಡೆಯರ್- ನಾಡೋಜ ಡಾ.ಮಹೇಶ ಜೋಶಿ

ಬೆಂಗಳೂರು :  ಕಂಠೀರವ ನರಸಿಂಹರಾಜ ಒಡೆಯರ್  ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತ ಕಚೇರಿಯನ್ನು ಸ್ಥಾಪಿಸಿದ್ದವರು. ಸೆಂಟ್ರಲ್‌ ಕಾಲೇಜಿನಲ್ಲಿ ಕನ್ನಡ ಸಂಘವನ್ನು ಸ್ಥಾಪಿಸಿದ್ದವರು, ಕನ್ನಡ ಸಾಹಿತ್ಯ ಪರಿಷತ್ತಿಗೆ ಸತತ ೧೬ ವರ್ಷಗಳ ಕಾಲ ಅಧ್ಯಕ್ಷರಾಗಿ ನಿರಂತರ ಕನ್ನಡ ಸೇವೆ ಮಾಡಿದ ಮಹಾನ್‌ ಚೇತನವಾಗಿದ್ದರು. ಕನ್ನಡದ ಧೀಮಂತ ಸಾಹಿತಿ ಡಿವಿಜಿ … Read More

QAATAR: Karnataka Sangha Qatar`ಕರ್ನಾಟಕ ಸಂಘ ಕತಾರ್” ನ ವಿನಂತಿಗೆ ಓಗೊಟ್ಟು ಕರ್ನಾಟಕ ಸರ್ಕಾರದ ಪ್ರಶಂಸಾ ಪತ್ರ

 “ಕರ್ನಾಟಕ ಸಂಘ ಕತಾರ್” ನ ವಿನಂತಿಗೆ ಓಗೊಟ್ಟು ತಮ್ಮ ಶಾಲೆಯಲ್ಲಿ ಕನ್ನಡವನ್ನು ದ್ವಿತೀಯ ಹಾಗೂ ತೃತೀಯ ಭಾಷೆಯಾಗಿ ಪ್ರಾರಂಭಿಸಿದ ಡಿಪಿಎಸ್ ಮೊನಾರ್ಕ್ ಇಂಟರ್ನ್ಯಾಷನಲ್ ಶಾಲೆಗೆ ಕನ್ನಡ ಅಭಿವೃದ್ದಿ ಪ್ರಾಧಿಕಾರ, ಕರ್ನಾಟಕ ಸರ್ಕಾರವು ಪ್ರಶಂಸಾ ಪತ್ರ ನೀಡಿ ಅಭಿನಂದಿಸಿದೆ. ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ, … Read More

ಹಿಜಾಬ್ ಬಗ್ಗೆ ಹೈಕೋರ್ಟ್ ತೀರ್ಪು ಸ್ವಾಗತಾರ್ಹ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಮಾರ್ಚ್ 15, ಮಂಗಳವಾರ : ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯದ ಬಗ್ಗೆ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ತೀರ್ಪು ಸ್ವಾಗತಾರ್ಹವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ … Read More