ಸ್ವಾಮಿ ವಿವೇಕಾನಂದರ ಹಾದಿಯಲ್ಲಿ ಮುನ್ನಡೆಯಲು ರಾಜ್ಯಪಾಲರ ಕರೆ

ಬೆಂಗಳೂರು 15.08.2023: ಯೋಗ ಮತ್ತು ಪ್ರಾಣಾಯಾಮ ಸಕಾರಾತ್ಮಕ ಪರಿಣಾಮ ಬೀರಲಿದೆ. ಪ್ರತಿಯೊಬ್ಬರು ಯೋಗಾಭ್ಯಾಸವನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಮಾನಸಿಕವಾಗಿ, ದೈಹಿಕವಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು  ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಸ್ವಾಮಿ ವಿವೇಕಾನಂದ ಯೋಗ ಸಂಶೋಧನಾ … Read More

ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ರಾಜ್ಯಪಾಲರು

ಮೈಸೂರು : ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು  ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು ಹಾಗೂ ಗಣಪತಿ ಸಚ್ಚಿದಾನಂದಾಶ್ರಮಕ್ಕೆ ಭೇಟಿ ನೀಡಿದರು.

‘ಜ್ಞಾನ’, ಸಾಧನೆಗೆ ಹಾದಿ: ರಾಜ್ಯಪಾಲರು | “Governor Asserts: Education Knowledge Cannot be Stolen by Anyone”

ಬೆಂಗಳೂರು, ಫೆಬ್ರವರಿ 22 (ಕರ್ನಾಟಕ ವಾರ್ತೆ): ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಜೊತೆಗೆ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ನಮ್ಮಲ್ಲಿರುವ ಜ್ಞಾನವನ್ನು ಯಾರು ಕದಿಯಲು ಸಾಧ್ಯವಿಲ್ಲ.  ಜ್ಞಾನ ಪಡೆದುಕೊಂಡರೆ ಸಾಧನೆಗೆ ದಾರಿ ಸುಲಭವಾಗಲಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಗರದಲ್ಲಿ ಸಿಎಂಆರ್ ಸಮೂಹ … Read More

ಭಾರತೀಯ ಆಡಳಿತಾತ್ಮಕ ಫೆಲೋಶಿಪ್‌ ಪೂರ್ಣಗೊಳಿಸಿದವರಿಗೆ ರಾಜ್ಯಪಾಲರಿಂದ ಸನ್ಮಾನ

ಬೆಂಗಳೂರು 12.12.2022: ಕರ್ನಾಟಕದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ನಡ್ಜ್ ಸಂಸ್ಥೆ ವತಿಯಿಂದ ರಾಜಭವನದಲ್ಲಿ ಆಯೋಜಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳೊಂದಿಗೆ ದಿ-ನಡ್ಜ್ ಸಹಯೋಗದಲ್ಲಿ 18 ತಿಂಗಳ ಭಾರತೀಯ ಆಡಳಿತಾತ್ಮಕ ಫೆಲೋಶಿಪ್‌ ಅನ್ನು ಪೂರ್ಣಗೊಳಿಸಿದವರನ್ನು … Read More