ಹರಿದಾಸ ಸಾಹಿತ್ಯದ ಸವ್ಯಸಾಚಿ ಮುಳಬಾಗಿಲಿನ ತಪೋನಿದಿ ಶ್ರೀಪಾದರಾಜರ ಆರಾಧನೆಯನ್ನು ದಿನಾಂಕ 13.6.22 ಸೋಮವಾರ ನಾಡಿನಾದ್ಯಂತ ಸಂಭ್ರಮದ ಸಡಗರ ಹಾಗು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಈ ಬಾರಿ  ಬೆಂಗಳೂರಿನ ಸಿಟಿ ಎಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ  ವಿದ್ಯಾರ್ಥಿ ವಿದ್ಯಾರ್ಥಿನಿಯರು ಸ್ವಚ್ಚ ಬಾರತ […]