ಬೆಂಗಳೂರು ಮೇ 30  (ಕರ್ನಾಟಕ ವಾರ್ತೆ) : 2022-23ನೇ  ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿ ಪ್ರಶಸ್ತಿ (ಬೆಳೆ ಸ್ಪರ್ಧೆ) ಗಾಗಿ  ಭಾಗವಹಿಸಲಿಚ್ಚಿಸುವ ರೈತರ / ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಲ್ಲಾ ಮಟ್ಟಗಳಿಗೂ (ರಾಜ್ಯ/ಜಿಲ್ಲಾ/ತಾಲ್ಲೂಕು ಮಟ್ಟದ […]