ವರದಿ ಮಧು ದೇವನಹಳ್ಳಿ ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟದ ಶಿಕ್ಷಣ ಅಗತ್ಯ. ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಎಲ್ಲಾ ರೀತಿಯ ಸಹಕಾರ ನೀಡಿ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ನನ್ನ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಪ್ರಾಥಮಿಕ […]