ಮಧುಗಿರಿ: ಜು .6 ರಂದು ಸ್ವ – ಉದ್ಯೋಗ ಮೇಳ ಮತ್ತು ಸಾಧನಾ ಸಮಾವೇಶ.
ಮಧುಗಿರಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ತುಮಕೂರು ಜಿಲ್ಲೆ -2 ಇವರ ವತಿಯಿಂದ ಜು .6 ರಂದು ಬೆಳಗ್ಗೆ 11 ಗಂಟೆಗೆ ರಾಜೀವಗಾಂಧಿ ಕ್ರೀಡಾಂಗಣ , ಮಧುಗಿರಿ ಇಲ್ಲಿ ಸ್ವ – ಉದ್ಯೋಗ ಮೇಳ ಮತ್ತು ಸಾಧನಾ ಸಮಾವೇಶ … Read More