MYSORE DASARA ಮೈಸೂರು ದಸರಾ ಮಹೋತ್ಸವ -2022 : ಬೊಮ್ಮಾಯಿ ಅವರನ್ನು ಆಹ್ವಾನಿಸಿದ ಎಸ್.ಟಿ.ಸೋಮಶೇಖರ್
ಮೈಸೂರು ದಸರಾ ಮಹೋತ್ಸವ -2022ರ ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಿದರು. ಬೃಹತ್ ನೀರಾವರಿ ಸಚಿವರಾದ ಗೋವಿಂದ್ ಕಾರಜೋಳ, ಶಾಸಕರಾದ ಎಲ್. ನಾಗೇಂದ್ರ, ವಿಧಾನಪರಿಷತ್ ಸದಸ್ಯರಾದ ಸಿ.ಎನ್. … Read More