ರಾಜಭವನದಲ್ಲಿ  ಗಣೇಶ ಮೂರ್ತಿಗೆ ವಿಶೇಷ ಪೂಜೆ

ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ  ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ರಾಜ ಭವನದ ಅಧಿಕಾರಿಗಳು ಸಿಬ್ಬಂದಿಗಳು ಮಕ್ಕಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳೊಂದಿಗೆ ಪರಿಕ್ಷಾ ಪೇ ಚರ್ಚಾ ವೀಕ್ಷಣೆ ಮಾಡಿದ ರಾಜ್ಯಪಾಲರು

ಬೆಂಗಳೂರು ಏಪ್ರಿಲ್ 01.04.2022:  ದೇಶಾದ್ಯಂತ ವಿದ್ಯಾರ್ಥಿಗಳೊಂದಿಗೆ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಿದ ‘ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವನ್ನು ವಿವಿಧ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ […]