ರಾಣಿ ಚೆನ್ನಮ್ಮ ವಿವಿ ಘಟಿಕೋತ್ಸವ: ‘ಏಕ ಭಾರತ; ಶ್ರೇಷ್ಠ ಭಾರತ’ ನಿರ್ಮಿಸೋಣ: ರಾಜ್ಯಪಾಲ ಗೆಹ್ಲೊಟ್
ಬೆಳಗಾವಿ, ಮಾ.9(ಕರ್ನಾಟಕ ವಾರ್ತೆ): ಯುವ ಸಮುದಾಯವು ಸಂವಿಧಾನಾತ್ಮಕ ಕರ್ತವ್ಯಗಳನ್ನು ನಿಭಾಯಿಸಿ ‘ಏಕ ಭಾರತ ಶ್ರೇಷ್ಠ ಭಾರತ’ ನಿರ್ಮಿಸುವ ಗುರಿ ನಾವು ಹೊಂದಬೇಕಿದೆ. ಭಾರತಕ್ಕೆ ವಿಶ್ವಗುರುವಿನ ಗೌರವವನ್ನು ಮತ್ತೆ ದೊರಕಿಸಿಕೊಡುವ ನಿಟ್ಟಿನಲ್ಲಿ ನಾವೆಲ್ಲರೂ ದೃಢಹೆಜ್ಜೆಯನ್ನು ಇಡಬೇಕಿದೆ ಎಂದು ಘನತೆವೆತ್ತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೊಟ್ … Read More