ರಕ್ತದಾನವೇ ಎಲ್ಲಕ್ಕಿಂತ ಶೇಷ್ಠವಾದ ದಾನ : ಸೀಕಲ್ ರಾಮಚಂದ್ರಗೌಡ

ವರದಿ : ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ವಾರ್ತಾಜಾಲ,ಶಿಡ್ಲಘಟ್ಟ ರಕ್ತದಾನಕ್ಕಿಂತ ಶ್ರೇಷ್ಟವಾದ ದಾನ ಮತ್ತೊಂದಿಲ್ಲ, ಇದು ಮಾನವನ ರಕ್ತ, ಮಾನವನಿಂದ ಮಾತ್ರ ರಕ್ತ ಉತ್ಪತ್ತಿಯಾಗುತ್ತದೆ ಎಂದು ಸಮಾಜ ಸೇವಕ ಸೀಕಲ್ ರಾಮಚಂದ್ರಗೌಡ ತಿಳಿಸಿದರು. ತಾಲ್ಲೂಕಿನ ದಿಬ್ಬೂರಹಳ್ಳಿ ವೆಂಕಟೇಶ್ವರ ಶಾಲೆ(ಬಿಜಿಎಸ್) 75 ನೇ ವರ್ಷದ … Read More

ವಿದ್ಯಾರ್ಥಿಗಳ ಜೀವನದಲ್ಲಿ ಗುರಿ,ಛಲ ಇರಬೇಕು : ಆಂಜಿನಪ್ಪ ಪುಟ್ಟು

ವರದಿ : ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ವಾರ್ತಾಜಾಲ, ಶಿಡ್ಲಘಟ್ಟಮಕ್ಕಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಛಲ, ಆಸಕ್ತಿಯೊಂದಿಗೆ ನಿಖರ ಗುರಿಗೆ ಮನಸ್ಸನ್ನು ಕೇಂದ್ರೀಕರಿಸಿಕೊಂಡ ಪರಿಶ್ರಮ ಹಾಕಬೇಕು.ವಿದ್ಯಾರ್ಥಿಗಳಿಗೆ ಗುರುಗಳ ಆಶೀರ್ವಾದವಿದ್ದರೆ ಮಾತ್ರ ಜೀವನದಲ್ಲಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾದ್ಯ ಎಂದು ಎಸ್ ಎನ್ … Read More

ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳ ಪರದಾಟ

ವಾರ್ತಾಜಾಲ,ಶಿಡ್ಲಘಟ್ಟ : ಸಮರ್ಪಕವಾಗಿ ಬಸ್ ಸೇವೆ ಇಲ್ಲದೇ ಇರುವುದರಿಂದ ತಾಲೂಕಿನ ಹಲವು ಗ್ರಾಮಗಳಿಂದ ನಗರಕ್ಕೆ ತೆರಳುವ ಶಾಲಾ ಕಾಲೇಜು ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಹಾಜರಾಗಲು ಸಾದ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಹಾಗೂ ಮಾನವ ಹಕ್ಕುಗಳ ಕಮಿಟಿ ವತಿಯಿಂದ ರಸ್ತೆ ತಡೆದು ಪ್ರತಿಭಟಿಸಿದರು. ನಗರದ ಪ್ರವಾಸಿ … Read More

ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರ್ತಿಸುವ ವೇದಿಕೆಗಳು ಸಿದ್ದವಾಗಬೇಕು

ವರದಿ : ಚಿಕ್ಕತೇಕಹಳ್ಳಿ ಡಿ ಶಿವಕುಮಾರ್  ವಾರ್ತಾಜಾಲ,ಶಿಡ್ಲಘಟ್ಟ: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಮಕ್ಕಳು ದೇಶದ ಆಸ್ತಿ, ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಗುರ್ತಿಸುವ ಕೆಲಸವಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಶ್ವತ್ಥಮ್ಮ ಹೇಳಿದರು. ನಗರದ ಸ್ತ್ರೀ ಶಕ್ತಿ … Read More