LIBRARY APPRENTICE ಲೈಬ್ರರಿ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಗ್ರಂಥಾಲಯದಲ್ಲಿ 2022-23ನೇ ಸಾಲಿಗೆ ಒಂದು ವರ್ಷದ “ಲೈಬ್ರರಿ ಅಪ್ರೆಂಟಿಸ್ ತರಬೇತುದಾರರಿಗೆ” ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಮಾಸ್ಟರ್ ಆಫ್ ಲೈಬ್ರರಿ ಅಂಡ್ ಇನ್‍ಫರ್‍ಮೇಶನ್ ಸೈನ್ಸ್ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. […]