ಬೆಂಗಳೂರು, ಜೂ, 25; ಇಂಟರ್ ನ್ಯಾಷನಲ್ ಎಲೆಕ್ಟ್ರಿಕಲ್ ಅಂಡ್ ಲೈಟಿಂಗ್ ಕುರಿತ 9 ನೇ ಏಷ್ಯಾ ವಲಯದ ಪ್ರದರ್ಶನ ಮತ್ತು ಮಾರಾಟ ಮೇಳ ಬೆಂಗಳೂರಿನ ತುಮಕೂರು ರಸ್ತೆಯಲ್ಲಿರುವ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆರಂಭವಾಗಿದೆ. […]