ಗುಣಮಟ್ಟ, ತಾಂತ್ರಿಕ, ಉದ್ಯೋಗಾಧಾರಿತ ಶಿಕ್ಷಣ ಒದಗಿಸುವಲ್ಲಿ ಕರ್ನಾಟಕ ಮುಂಚೂಣಿ: ರಾಜ್ಯಪಾಲರು
ಬೆಂಗಳೂರು ಫೆಬ್ರವರಿ 25,2022: ಗುಣಮಟ್ಟ, ತಾಂತ್ರಿಕ, ಉದ್ಯೋಗ ಆಧಾರಿತ ಶಿಕ್ಷಣವನ್ನು ಒದಗಿಸುವಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು ಒಂದಾಗಿದೆ ಎಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಇಂದು ಸರ್ಜಾಪುರದಲ್ಲಿರುವ ಗ್ರೀನ್ ವುಡ್ ಹೈ ಇಂಟರ್ ನ್ಯಾಷನಲ್ … Read More