ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು ಸಂಕೀರ್ಣದಲ್ಲಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಿನಾಂಕ 21ನೇ ಜೂನ್ 2022 ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸುಮಾರು 2500ಕ್ಕೂ ಹೆಚ್ಚು ಉದ್ಯೋಗಿಗಳು ಮತ್ತು ಕುಟುಂಬವರ್ಗದವರು  ಯೋಗಾಭ್ಯಾಸವನ್ನು ಅನುಸರಿಸಿದರು. ನಿರ್ದೇಶಕರು […]